ಶ್ರೀ ಅಷ್ಟಲಕ್ಷ್ಮೀ ಸ್ತೋತ್ರಂ PDF | Ashtalakshmi Stotram PDF In Kannada
If you are looking for the ಶ್ರೀ ಶಿವ ಅಷ್ಟೋತ್ತರ ಶತನಾಮಾವಳಿಃ PDF Download Free then you have landed at the right place. Ashtalakshmi Stotram In Kannada PDF download link is given at the bottom of this article.
ಶ್ರೀ ಅಷ್ಟಲಕ್ಷ್ಮೀ ಸ್ತೋತ್ರಂ PDF – Ashtalakshmi Stotram Kannada Book PDF Free Download

ಪುಸ್ತಕದ ಹೆಸರು / Name of Book | ಶ್ರೀ ಅಷ್ಟಲಕ್ಷ್ಮೀ ಸ್ತೋತ್ರಂ PDF /Ashtalakshmi Stotram PDF |
ಭಾಷೆಯಿಂದ ಪುಸ್ತಕ / Book by Language | ಕನ್ನಡ / Kannada |
ಗಾತ್ರದಿಂದ ಪುಸ್ತಕ / Book by Size | 0.7 MB |
ಒಟ್ಟು ಪುಟಗಳು / Total Pages | 2 |
PDF ವರ್ಗ / PDF Category | Religious |
Ashta lakshmi Stotram Lyrics in Kannada PDF
ಅಷ್ಟ ಲಕ್ಷ್ಮೀ ಸ್ತೋತ್ರಂ
ಆದಿಲಕ್ಷ್ಮಿ
ಸುಮನಸ ವಂದಿತ ಸುಂದರಿ ಮಾಧವಿ, ಚಂದ್ರ ಸಹೊದರಿ ಹೇಮಮಯೇ
ಮುನಿಗಣ ವಂದಿತ ಮೋಕ್ಷಪ್ರದಾಯನಿ, ಮಂಜುಲ ಭಾಷಿಣಿ ವೇದನುತೇ ।
ಪಂಕಜವಾಸಿನಿ ದೇವ ಸುಪೂಜಿತ, ಸದ್ಗುಣ ವರ್ಷಿಣಿ ಶಾಂತಿಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಆದಿಲಕ್ಷ್ಮಿ ಪರಿಪಾಲಯ ಮಾಮ್ ॥ 1 ॥
ಧಾನ್ಯಲಕ್ಷ್ಮಿ
ಅಯಿಕಲಿ ಕಲ್ಮಷ ನಾಶಿನಿ ಕಾಮಿನಿ, ವೈದಿಕ ರೂಪಿಣಿ ವೇದಮಯೇ
ಕ್ಷೀರ ಸಮುದ್ಭವ ಮಂಗಳ ರೂಪಿಣಿ, ಮಂತ್ರನಿವಾಸಿನಿ ಮಂತ್ರನುತೇ ।
ಮಂಗಳದಾಯಿನಿ ಅಂಬುಜವಾಸಿನಿ, ದೇವಗಣಾಶ್ರಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧಾನ್ಯಲಕ್ಷ್ಮಿ ಪರಿಪಾಲಯ ಮಾಮ್ ॥ 2 ॥
ಧೈರ್ಯಲಕ್ಷ್ಮಿ
ಜಯವರವರ್ಷಿಣಿ ವೈಷ್ಣವಿ ಭಾರ್ಗವಿ, ಮಂತ್ರ ಸ್ವರೂಪಿಣಿ ಮಂತ್ರಮಯೇ
ಸುರಗಣ ಪೂಜಿತ ಶೀಘ್ರ ಫಲಪ್ರದ, ಜ್ಞಾನ ವಿಕಾಸಿನಿ ಶಾಸ್ತ್ರನುತೇ ।
ಭವಭಯಹಾರಿಣಿ ಪಾಪವಿಮೋಚನಿ, ಸಾಧು ಜನಾಶ್ರಿತ ಪಾದಯುತೇ
ಜಯ ಜಯಹೇ ಮಧು ಸೂಧನ ಕಾಮಿನಿ, ಧೈರ್ಯಲಕ್ಷ್ಮೀ ಪರಿಪಾಲಯ ಮಾಮ್ ॥ 3 ॥
ಗಜಲಕ್ಷ್ಮಿ
ಜಯ ಜಯ ದುರ್ಗತಿ ನಾಶಿನಿ ಕಾಮಿನಿ, ಸರ್ವಫಲಪ್ರದ ಶಾಸ್ತ್ರಮಯೇ
ರಧಗಜ ತುರಗಪದಾತಿ ಸಮಾವೃತ, ಪರಿಜನ ಮಂಡಿತ ಲೋಕನುತೇ ।
ಹರಿಹರ ಬ್ರಹ್ಮ ಸುಪೂಜಿತ ಸೇವಿತ, ತಾಪ ನಿವಾರಿಣಿ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಗಜಲಕ್ಷ್ಮೀ ರೂಪೇಣ ಪಾಲಯ ಮಾಮ್ ॥ 4 ॥
ಸಂತಾನಲಕ್ಷ್ಮಿ
ಅಯಿಖಗ ವಾಹಿನಿ ಮೋಹಿನಿ ಚಕ್ರಿಣಿ, ರಾಗವಿವರ್ಧಿನಿ ಜ್ಞಾನಮಯೇ
ಗುಣಗಣವಾರಧಿ ಲೋಕಹಿತೈಷಿಣಿ, ಸಪ್ತಸ್ವರ ಭೂಷಿತ ಗಾನನುತೇ ।
ಸಕಲ ಸುರಾಸುರ ದೇವ ಮುನೀಶ್ವರ, ಮಾನವ ವಂದಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಸಂತಾನಲಕ್ಷ್ಮೀ ಪರಿಪಾಲಯ ಮಾಮ್ ॥ 5 ॥
ವಿಜಯಲಕ್ಷ್ಮಿ
ಜಯ ಕಮಲಾಸಿನಿ ಸದ್ಗತಿ ದಾಯಿನಿ, ಜ್ಞಾನವಿಕಾಸಿನಿ ಗಾನಮಯೇ
ಅನುದಿನ ಮರ್ಚಿತ ಕುಂಕುಮ ಧೂಸರ, ಭೂಷಿತ ವಾಸಿತ ವಾದ್ಯನುತೇ ।
ಕನಕಧರಾಸ್ತುತಿ ವೈಭವ ವಂದಿತ, ಶಂಕರದೇಶಿಕ ಮಾನ್ಯಪದೇ
ಜಯ ಜಯಹೇ ಮಧುಸೂದನ ಕಾಮಿನಿ, ವಿಜಯಲಕ್ಷ್ಮೀ ಪರಿಪಾಲಯ ಮಾಮ್ ॥ 6 ॥
ವಿದ್ಯಾಲಕ್ಷ್ಮಿ
ಪ್ರಣತ ಸುರೇಶ್ವರಿ ಭಾರತಿ ಭಾರ್ಗವಿ, ಶೋಕವಿನಾಶಿನಿ ರತ್ನಮಯೇ
ಮಣಿಮಯ ಭೂಷಿತ ಕರ್ಣವಿಭೂಷಣ, ಶಾಂತಿ ಸಮಾವೃತ ಹಾಸ್ಯಮುಖೇ ।
ನವನಿಧಿ ದಾಯಿನಿ ಕಲಿಮಲಹಾರಿಣಿ, ಕಾಮಿತ ಫಲಪ್ರದ ಹಸ್ತಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ವಿದ್ಯಾಲಕ್ಷ್ಮೀ ಸದಾ ಪಾಲಯ ಮಾಮ್ ॥ 7 ॥
ಧನಲಕ್ಷ್ಮಿ
ಧಿಮಿಧಿಮಿ ಧಿಂಧಿಮಿ ಧಿಂಧಿಮಿ-ದಿಂಧಿಮಿ, ದುಂಧುಭಿ ನಾದ ಸುಪೂರ್ಣಮಯೇ
ಘುಮಘುಮ ಘುಂಘುಮ ಘುಂಘುಮ ಘುಂಘುಮ, ಶಂಖ ನಿನಾದ ಸುವಾದ್ಯನುತೇ ।
ವೇದ ಪೂರಾಣೇತಿಹಾಸ ಸುಪೂಜಿತ, ವೈದಿಕ ಮಾರ್ಗ ಪ್ರದರ್ಶಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧನಲಕ್ಷ್ಮಿ ರೂಪೇಣಾ ಪಾಲಯ ಮಾಮ್ ॥ 8 ॥
ಫಲಶೃತಿ
ಶ್ಲೋ॥ ಅಷ್ಟಲಕ್ಷ್ಮೀ ನಮಸ್ತುಭ್ಯಂ ವರದೇ ಕಾಮರೂಪಿಣಿ ।
ವಿಷ್ಣುವಕ್ಷಃ ಸ್ಥಲಾ ರೂಢೇ ಭಕ್ತ ಮೋಕ್ಷ ಪ್ರದಾಯಿನಿ ॥
ಶ್ಲೋ॥ ಶಂಖ ಚಕ್ರಗದಾಹಸ್ತೇ ವಿಶ್ವರೂಪಿಣಿತೇ ಜಯಃ ।
ಜಗನ್ಮಾತ್ರೇ ಚ ಮೋಹಿನ್ಯೈ ಮಂಗಳಂ ಶುಭ ಮಂಗಳಮ್ ॥
You can download ಶ್ರೀ ಅಷ್ಟಲಕ್ಷ್ಮೀ ಸ್ತೋತ್ರಂ PDF /Ashtalakshmi Stotram PDF Download Free using the link given below.
ಶ್ರೀ ಅಷ್ಟಲಕ್ಷ್ಮೀ ಸ್ತೋತ್ರಂ PDF – Ashtalakshmi Stotram Kannada Book PDF Free Download